ಈ ಅಂಕಣದಲ್ಲಿ ನಾನು ಮಹಿಳೆಯರ ವಿರುದ್ಧದ ಡಾಕ್ಸಿಂಗ್ ಮತ್ತು ಕ್ಯಾಟ್ಫಿಶಿಂಗ್ ಎಂಬ ಮಹಿಳೆಯರನ್ನು ಗುರಿಯಾಗಿಸಿ ನಡೆಯುವ ಸೈಬರ್ ಅಪರಾಧಗಳ ಬಗ್ಗೆ, ಅದನ್ನು ಹೇಗೆ ಮಾಡುತ್ತಾರೆ, ಅದರಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಮತ್ತು ಅದರ ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ಅಥವಾ ಇತರ ಪರಿಹಾರಗಳ ಬಗ್ಗೆ ಮಾತನಾಡಲಿದ್ದೇನೆ.
ಈ ಅಂಕಣದಲ್ಲಿ ನಾನು ಮಹಿಳೆಯರ ವಿರುದ್ಧದ ವೋಯರಿಸಂ, ಮತ್ತು ರಿವೆಂಜ್ ಪೋರ್ನ ಎಂಬ ಮಹಿಳೆಯರನ್ನು ಗುರಿಯಾಗಿಸಿ ನಡೆಯುವ ಸೈಬರ್ ಅಪರಾಧಗಳ ಬಗ್ಗೆ, ಅದನ್ನು ಹೇಗೆ ಮಾಡುತ್ತಾರೆ, ಅದರಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಮತ್ತು ಅದರ ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ಅಥವಾ ಇತರ ಪರಿಹಾರಗಳ ಬಗ್ಗೆ ಮಾತನಾಡಲಿದ್ದೇನೆ.
ಗೂಗಲ್ ಸರ್ಚ್ ಅಥವಾ SEO ಪಾಯಿಸನಿಂಗ್ ಎಂಬ ಹೊಸ ಮಾದರಿಯ ಸೈಬರ್ ವಂಚನೆಯ ಮಾದರಿಗಳ ಬಗ್ಗೆ ಈ ಅಂಕಣ ತಿಳಿಸಿಕೊಡವುದಲ್ಲದೆ, ಹೇಗೇ ನಿಮ್ಮನ್ನು ಕಾಪಾಡಿಕೊಳ್ಳಬಹುದು ಮತ್ತು ಪರಿಹಾರದ ಬಗ್ಗೆ ವಿವರಿಸಲಾಗಿದೆ.