ಈ ಅಂಕಣ ರಾಮ ಮಂದಿರದ ಹೆಸರಿನಲ್ಲಿ ನಡೆಯುವ ಸೈಬರ್ ಅಪರಾಧಗಳು ಎಂಬ ಹೊಸ ಸೈಬರ್ ಕ್ರೈಂ ಕುರಿತಾಗಿದ್ದು, ಇದು ಹೇಗೇ ನಡೆಸುತ್ತಾರೆ, ಹೇಗೇ ನಿಮ್ಮನ್ನು ಕಾಪಾಡಿಕೊಳ್ಳಬಹುದು ಮತ್ತು ಪರಿಹಾರದ ಬಗ್ಗೆ ವಿವರಿಸಲಾಗಿದೆ
ಈ ಅಂಕಣ ಆಧಾರ್-ಸಿಮ್ ಉಪಯೋಗಿಸಿ ನಡೆಸುವ ಹೊಸ ಸೈಬರ್ ಕ್ರೈಂ ಕುರಿತಾಗಿದ್ದು, ಇದು ಹೇಗೇ ನಡೆಸುತ್ತಾರೆ, ಹೇಗೇ ನಿಮ್ಮನ್ನು ಕಾಪಾಡಿಕೊಳ್ಳಬಹುದು ಮತ್ತು ಕಾನೂನು ಮತ್ತು ಇತರ ಪರಿಹಾರದ ಬಗ್ಗೆ ವಿವರಿಸಲಾಗಿದೆ
ಈ ಅಂಕಣದಲ್ಲಿ ನಾನು ಸೈಬರ್ ಗ್ರೂಮಿಂಗ್ ಎಂಬ ಸೈಬರ್ ಅಪರಾದದ ಬಗ್ಗೆ, ಅದನ್ನು ಹೇಗೆ ಮಾಡುತ್ತಾರೆ, ಅದರಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಮತ್ತು ಅದರ ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ಅಥವಾ ಇತರ ಪರಿಹಾರಗಳ ಬಗ್ಗೆ ಮಾತನಾಡಲಿದ್ದೇನೆ.
ಈ ಅಂಕಣದಲ್ಲಿ ನಾನು ಸೈಬರ್ ಬುಲ್ಲಿಯಿಂಗ್ ಎಂಬ ಸೈಬರ್ ಅಪರಾದದ ಬಗ್ಗೆ, ಅದನ್ನು ಹೇಗೆ ಮಾಡುತ್ತಾರೆ, ಅದರಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಮತ್ತು ಅದರ ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ಅಥವಾ ಇತರ ಪರಿಹಾರಗಳ ಬಗ್ಗೆ ಮಾತನಾಡಲಿದ್ದೇನೆ.
ಈ ಅಂಕಣದಲ್ಲಿ ನಾನು ಕ್ಯಾಟ್ ಫಿಶಿಂಗ್ ಎಂಬ ಸೈಬರ್ ಅಪರಾದದ ಬಗ್ಗೆ, ಅದನ್ನು ಹೇಗೆ ಮಾಡುತ್ತಾರೆ, ಅದರಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಮತ್ತು ಅದರ ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ಅಥವಾ ಇತರ ಪರಿಹಾರಗಳ ಬಗ್ಗೆ ಮಾತನಾಡಲಿದ್ದೇನೆ.
ಈ ಅಂಕಣದಲ್ಲಿ ನಾನು ಡಾಕ್ಸಿಂಗ್ ಎಂಬ ಸೈಬರ್ ಅಪರಾದದ ಬಗ್ಗೆ, ಅದನ್ನು ಹೇಗೆ ಮಾಡುತ್ತಾರೆ, ಅದರಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಮತ್ತು ಅದರ ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ಅಥವಾ ಇತರ ಪರಿಹಾರಗಳ ಬಗ್ಗೆ ಮಾತನಾಡಲಿದ್ದೇನೆ.
ಈ ಅಂಕಣದಲ್ಲಿ ನಾನು ಮಹಿಳೆಯರ ವಿರುದ್ಧದ ಸೈಬರ್ ಸ್ಟಾಕಿಂಗ್ ಎಂಬ ಸೈಬರ್ ಅಪರಾದದ ಬಗ್ಗೆ, ಅದನ್ನು ಹೇಗೆ ಮಾಡುತ್ತಾರೆ, ಅದರಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಮತ್ತು ಅದರ ಸಂತ್ರಸ್ತರಿಗೆ ಲಭ್ಯವಿರುವ ಕಾನೂನು ಅಥವಾ ಇತರ ಪರಿಹಾರಗಳ ಬಗ್ಗೆ ಮಾತನಾಡಲಿದ್ದೇನೆ.
ಈ ಅಂಕಣದಲ್ಲಿ ನಾನು ಮಕ್ಕಳು ಮತ್ತು ಪೋಷಕರಿಗೆ ಮಕ್ಕಳನ್ನು ಗುರಿಯಾಗಿಸಿ ನಡೆಸುವ ಸೈಬರ್ ಅಪರಾಧಗಳಿಂದ ಬಚಾವಾಗಲು ಏನು ಮಾಡಬೇಕು ಎಂದು, ಬಲಿಪಶು ಮತ್ತು ಪೋಷಕರಿಗೆ ಮುಂದಿನ ಕ್ರಮಗಳು ಯಾವುವು ಎಂಬುದರ ಬಗ್ಗೆ ತಿಳಿಸಿಕೊಡುವೆ.