ಈ ಲೇಖನದಲ್ಲಿ 2025ರಲ್ಲಿ ಭಾರತ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡ ಪ್ರಮುಖ ಕ್ರಮಗಳು, ಜಾರಿಗೆ ತಂದ ಹೊಸ ಕಾನೂನುಗಳು, ಅದರಿಂದಾದ ಪರಿಣಾಮಗಳು ಹಾಗೂ ಸೈಬರ್ ಕ್ರೈಂ ಅಂಕಿಅಂಶಗಳ ಸಮಗ್ರ ಅವಲೋಕನ ಮಾಡೋಣ.
ಈ ಲೇಖನದಲ್ಲಿ ಅದರ ಏಳು ಮೂಲ ತತ್ವಗಳೇನು ಮತ್ತು ಆ ತತ್ವಗಳನ್ನು ಸಾಕಾರಗೊಳಿಸಲು RBI ನಿಯಂತ್ರದಲ್ಲಿ ಬರುವ ಎಲ್ಲ ಹಣಕಾಸು ಸಂಸ್ಥೆಗಳು ಮಾಡಬೇಕಾದ ಪ್ರಮುಖ ಕೆಲಸಗಳ ಮತ್ತು ಆ ತತ್ವಗಳನ್ನು ಅನುಷ್ಠಾನಗೊಳಿಸಲು ಸೂಚಿಸಿರುವ ಆರು ಪ್ರಮುಖ ಸ್ತಂಭಗಳ ಬಗ್ಗೆ ಮತ್ತು ಜನ ಸಾಮಾನ್ಯರಿಗೆ ಇದರಿಂದ ಆಗುವ ಉಪಯೋಗಗಳ ಕಿರು ಪರಿಚಯ ನೀಡಲಿದ್ದೇನೆ.
ಗಣೇಶನ ವಿಶಿಷ್ಟ ದೇಹರಚನೆ, ಅವನ ಕಥೆಗಳು, ಮತ್ತು ಕೃತಕ ಬುದ್ಧಿಮತ್ತೆಯ (AI) ಬಳಸಿ ಸೈಬರ್ ಜಗತ್ತಿನಲ್ಲಿ ಜನರಿಗೆ ಶಿಕ್ಷಣ ನೀಡಿ, ಸೈಬರ್ ವಂಚನೆಯಿಂದ ರಕ್ಷಣೆ ನೀಡುವಲ್ಲಿ ಹೇಗೆ ಸಹಾಯಕವಾಗಬಹುದು ಎಂಬುದನ್ನು ಈ ಲೇಖನದಲ್ಲಿ ಚರ್ಚಿಸೋಣ.
ಈ ಅಂಕಣದಲ್ಲಿ ನಾನು AI ಕ್ರಿಮಿನಲ್ ಆದರೆ ಏನು ಮಾಡಬೇಕು ಮತ್ತು ಅಪರಾಧಿಗಳು AI ಅನ್ನು ಸೈಬರ್ ಅಪರಾಧ ಮೊದಲಾದ ಅನೇಕ ವಿಧದ ವಂಚನೆ/ಅಪರಾಧಗಳಿಗೆ ಹೇಗೆ ಬಳಸುತ್ತಿದ್ದಾರೆ ಎಂಬುದರ ಬಗ್ಗೆ ತಿಳಿಸಿಕೊಡಲಿದ್ದೇನೆ.
ಈ ಅಂಕಣದಲ್ಲಿ ನಾನು ಮತ್ತೆರಡು ಸೈಬರ್ ಸೆಕ್ಯೂರಿಟಿ ಎಂಜಿನಿಯರ್ ಮತ್ತು ಸೈಬರ್ ಸೆಕ್ಯುರಿಟಿ ಅಡ್ಮಿನಿಸ್ಟ್ರೇಟರ್ ಉದ್ಯೋಗಾವಕಾಶಗಳಾದ ಬಗ್ಗೆ ತಿಳಿಸಿಕೊಡಲಿದ್ದೇನೆ, ಮುಖ್ಯವಾಗಿ ಆ ಉದ್ಯೋಗದ ಲಕ್ಷಣಗಳು/ಜವಾಬ್ದಾರಿಗಳು, ಕೌಶಲ್ಯಗಳು, ವಿದ್ಯಾರ್ಹತೆ, ಸರ್ಟಿಫಿಕೇಷನ್ಸ್, ಸಂಬಳ, ಸಿಗುವ ಕೆಲಸದ ಶೀರ್ಷಿಕೆಗಳು(ಜಾಬ್ ಟೈಟಲ್) ಮತ್ತು ವೃತ್ತಿ ಬೆಳವಣಿಗೆ(ಕೆರಿಯರ್ ಪ್ರೊಗ್ರೆಶನ್ಸ್) ಬಗ್ಗೆ ಸ್ಥೂಲವಾಗಿ ತಿಳಿಸಿಕೊಡಲಿದ್ದೇನೆ.
ಈ ಅಂಕಣದಲ್ಲಿ ನಾನು ಹತ್ತು ಪ್ರವೇಶ ಮಟ್ಟದ ಉದ್ಯೋಗಾವಕಾಶಗಳ ಪೈಕಿ ಎರಡು ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶಗಳಾದ ಇನ್ಸಿಡೆಂಟ್ ರೆಸ್ಪಾಂಡರ್ ಮತ್ತು ಕ್ರಿಪ್ಟೋಗ್ರಾಫರ್ ಬಗ್ಗೆ ತಿಳಿಸಿಕೊಡಲಿದ್ದೇನೆ, ಮುಖ್ಯವಾಗಿ ಆ ಉದ್ಯೋಗದ ಲಕ್ಷಣಗಳು/ಜವಾಬ್ದಾರಿಗಳು, ಕೌಶಲ್ಯಗಳು, ವಿದ್ಯಾರ್ಹತೆ, ಸರ್ಟಿಫಿಕೇಷನ್ಸ್, ಸಂಬಳ, ಸಿಗುವ ಕೆಲಸದ ಶೀರ್ಷಿಕೆಗಳು(ಜಾಬ್ ಟೈಟಲ್) ಮತ್ತು ವೃತ್ತಿ ಬೆಳವಣಿಗೆ(ಕೆರಿಯರ್ ಪ್ರೊಗ್ರೆಶನ್ಸ್) ಬಗ್ಗೆ ಸ್ಥೂಲವಾಗಿ ತಿಳಿಸಿಕೊಡಲಿದ್ದೇನೆ.