Cyber​​Security Engineer

ಸೈಬರ್‌ ಸೆಕ್ಯುರಿಟಿ ಎಂಜಿನಿಯರ್‌ ಮತ್ತು ಅಡ್ಮಿನಿಸ್ಟ್ರೇಟರ್ ಉದ್ಯೋಗಾವಕಾಶಗಳ ಕಿರು ಪರಿಚಯ

ಈ ಅಂಕಣದಲ್ಲಿ ನಾನು ಮತ್ತೆರಡು ಸೈಬರ್ ಸೆಕ್ಯೂರಿಟಿ ಎಂಜಿನಿಯರ್‌ ಮತ್ತು ಸೈಬರ್‌ ಸೆಕ್ಯುರಿಟಿ ಅಡ್ಮಿನಿಸ್ಟ್ರೇಟರ್ ಉದ್ಯೋಗಾವಕಾಶಗಳಾದ ಬಗ್ಗೆ ತಿಳಿಸಿಕೊಡಲಿದ್ದೇನೆ, ಮುಖ್ಯವಾಗಿ ಆ ಉದ್ಯೋಗದ ಲಕ್ಷಣಗಳು/ಜವಾಬ್ದಾರಿಗಳು, ಕೌಶಲ್ಯಗಳು, ವಿದ್ಯಾರ್ಹತೆ, ಸರ್ಟಿಫಿಕೇಷನ್ಸ್, ಸಂಬಳ, ಸಿಗುವ ಕೆಲಸದ ಶೀರ್ಷಿಕೆಗಳು(ಜಾಬ್ ಟೈಟಲ್) ಮತ್ತು ವೃತ್ತಿ ಬೆಳವಣಿಗೆ(ಕೆರಿಯರ್ ಪ್ರೊಗ್ರೆಶನ್ಸ್) ಬಗ್ಗೆ ಸ್ಥೂಲವಾಗಿ ತಿಳಿಸಿಕೊಡಲಿದ್ದೇನೆ.
Cyber ​​Incident Responder and Cryptographer

ಸೈಬರ್ ಇನ್ಸಿಡೆಂಟ್ ರೆಸ್ಪಾಂಡರ್ ಮತ್ತು ಕ್ರಿಪ್ಟೋಗ್ರಾಫರ್ ಉದ್ಯೋಗಾವಕಾಶಗಳ ಕಿರು ಪರಿಚಯ

ಈ ಅಂಕಣದಲ್ಲಿ ನಾನು ಹತ್ತು ಪ್ರವೇಶ ಮಟ್ಟದ ಉದ್ಯೋಗಾವಕಾಶಗಳ ಪೈಕಿ ಎರಡು ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶಗಳಾದ ಇನ್ಸಿಡೆಂಟ್ ರೆಸ್ಪಾಂಡರ್ ಮತ್ತು ಕ್ರಿಪ್ಟೋಗ್ರಾಫರ್ ಬಗ್ಗೆ ತಿಳಿಸಿಕೊಡಲಿದ್ದೇನೆ, ಮುಖ್ಯವಾಗಿ ಆ ಉದ್ಯೋಗದ ಲಕ್ಷಣಗಳು/ಜವಾಬ್ದಾರಿಗಳು, ಕೌಶಲ್ಯಗಳು, ವಿದ್ಯಾರ್ಹತೆ, ಸರ್ಟಿಫಿಕೇಷನ್ಸ್, ಸಂಬಳ, ಸಿಗುವ ಕೆಲಸದ ಶೀರ್ಷಿಕೆಗಳು(ಜಾಬ್ ಟೈಟಲ್) ಮತ್ತು ವೃತ್ತಿ ಬೆಳವಣಿಗೆ(ಕೆರಿಯರ್ ಪ್ರೊಗ್ರೆಶನ್ಸ್) ಬಗ್ಗೆ ಸ್ಥೂಲವಾಗಿ ತಿಳಿಸಿಕೊಡಲಿದ್ದೇನೆ.
Cyber ​​Security Analyst

ಸೈಬರ್ ಸೆಕ್ಯೂರಿಟಿ ಅನಲಿಸ್ಟ್ ಮತ್ತು ಸ್ಪೆಷಲಿಸ್ಟ್ ಉದ್ಯೋಗಾವಕಾಶಗಳ ಕಿರು ಪರಿಚಯ

ಈ ಅಂಕಣದಲ್ಲಿ ನಾನು ಆ ಹತ್ತು ಪ್ರವೇಶ ಮಟ್ಟದ ಉದ್ಯೋಗಾವಕಾಶಗಳ ಪೈಕಿ ಮೊದಲ ಎರಡು ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶಗಳಾದ ಸೈಬರ್ ಸೆಕ್ಯೂರಿಟಿ ಅನಲಿಸ್ಟ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಪೆಷಲಿಸ್ಟ್ ಬಗ್ಗೆ ತಿಳಿಸಿಕೊಡಲಿದ್ದೇನೆ, ಮುಖ್ಯವಾಗಿ ಆ ಉದ್ಯೋಗದ ಲಕ್ಷಣಗಳು/ಜವಾಬ್ದಾರಿಗಳು, ಕೌಶಲ್ಯಗಳು, ವಿದ್ಯಾರ್ಹತೆ, ಸರ್ಟಿಫಿಕೇಷನ್ಸ್, ಸಂಬಳ, ಸಿಗುವ ಕೆಲಸದ ಶೀರ್ಷಿಕೆಗಳು(ಜಾಬ್ ಟೈಟಲ್) ಮತ್ತು ವೃತ್ತಿ ಬೆಳವಣಿಗೆ(ಕೆರಿಯರ್ ಪ್ರೊಗ್ರೆಶನ್ಸ್) ಬಗ್ಗೆ ಸ್ಥೂಲವಾಗಿ ತಿಳಿಸಿಕೊಡಲಿದ್ದೇನೆ.
cyber kinetic war

ಸೈಬರ್ ಕೈನೆಟಿಕ್ ಯುದ್ಧ ಹೇಗಿರುತ್ತೆ ಗೊತ್ತಾ?

ಈ ಲೇಖನದಲ್ಲಿ ಇಲ್ಲಿವರಗೆ ಓಪನ್ ಸೌರ್ಸ್ ಮಾಧ್ಯಮಗಳಲ್ಲಿ ಲಭ್ಯವಿರುವ ಮಾಹಿತಿ ಆಧಾರಿಸಿ ಸೈಬರ್ ಕೈನೆಟಿಕ್ ಯುದ್ಧ ಹೇಗಿರುತ್ತೆ, ಏನಾಯಿತು, ಯಾರು, ಯಾಕೆ ಮತ್ತು ಹೇಗೆ ಮಾಡಿರಬಹುದು, ಮತ್ತು ಅದರ ಪರಿಣಾಮಗಳ ಬಗ್ಗೆ ತಿಳಿಸಿಕೊಡಲಿದ್ದೇನೆ.