Cyber ​​Security Analyst

ಸೈಬರ್ ಸೆಕ್ಯೂರಿಟಿ ಅನಲಿಸ್ಟ್ ಮತ್ತು ಸ್ಪೆಷಲಿಸ್ಟ್ ಉದ್ಯೋಗಾವಕಾಶಗಳ ಕಿರು ಪರಿಚಯ

ಈ ಅಂಕಣದಲ್ಲಿ ನಾನು ಆ ಹತ್ತು ಪ್ರವೇಶ ಮಟ್ಟದ ಉದ್ಯೋಗಾವಕಾಶಗಳ ಪೈಕಿ ಮೊದಲ ಎರಡು ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶಗಳಾದ ಸೈಬರ್ ಸೆಕ್ಯೂರಿಟಿ ಅನಲಿಸ್ಟ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಪೆಷಲಿಸ್ಟ್ ಬಗ್ಗೆ ತಿಳಿಸಿಕೊಡಲಿದ್ದೇನೆ, ಮುಖ್ಯವಾಗಿ ಆ ಉದ್ಯೋಗದ ಲಕ್ಷಣಗಳು/ಜವಾಬ್ದಾರಿಗಳು, ಕೌಶಲ್ಯಗಳು, ವಿದ್ಯಾರ್ಹತೆ, ಸರ್ಟಿಫಿಕೇಷನ್ಸ್, ಸಂಬಳ, ಸಿಗುವ ಕೆಲಸದ ಶೀರ್ಷಿಕೆಗಳು(ಜಾಬ್ ಟೈಟಲ್) ಮತ್ತು ವೃತ್ತಿ ಬೆಳವಣಿಗೆ(ಕೆರಿಯರ್ ಪ್ರೊಗ್ರೆಶನ್ಸ್) ಬಗ್ಗೆ ಸ್ಥೂಲವಾಗಿ ತಿಳಿಸಿಕೊಡಲಿದ್ದೇನೆ.
cyber kinetic war

ಸೈಬರ್ ಕೈನೆಟಿಕ್ ಯುದ್ಧ ಹೇಗಿರುತ್ತೆ ಗೊತ್ತಾ?

ಈ ಲೇಖನದಲ್ಲಿ ಇಲ್ಲಿವರಗೆ ಓಪನ್ ಸೌರ್ಸ್ ಮಾಧ್ಯಮಗಳಲ್ಲಿ ಲಭ್ಯವಿರುವ ಮಾಹಿತಿ ಆಧಾರಿಸಿ ಸೈಬರ್ ಕೈನೆಟಿಕ್ ಯುದ್ಧ ಹೇಗಿರುತ್ತೆ, ಏನಾಯಿತು, ಯಾರು, ಯಾಕೆ ಮತ್ತು ಹೇಗೆ ಮಾಡಿರಬಹುದು, ಮತ್ತು ಅದರ ಪರಿಣಾಮಗಳ ಬಗ್ಗೆ ತಿಳಿಸಿಕೊಡಲಿದ್ದೇನೆ.
olx scam

OLX ಸೈಬರ್ ವಂಚನೆಗಳು – ನೀವು ಹುಷಾರಾಗಿರದಿದ್ದರೆ ವಂಚನೆಗೊಳಗಾಗಬಹುದು.

ಈ ಅಂಕಣ OLX ಸೈಬರ್ ವಂಚನೆಗಳು ಸೈಬರ್ ಕ್ರೈಂ ಕುರಿತಾಗಿದ್ದು, ಇದು ಹೇಗೇ ನಡೆಸುತ್ತಾರೆ, ಹೇಗೇ ನಿಮ್ಮನ್ನು ಕಾಪಾಡಿಕೊಳ್ಳಬಹುದು ಮತ್ತು ಪರಿಹಾರದ ಬಗ್ಗೆ ವಿವರಿಸಲಾಗಿದೆ
QR code scam

QR ಕೋಡ್ ಹಗರಣದ ಬಗ್ಗೆ ಎಚ್ಚರದಿಂದಿರಿ, ಇಲ್ಲದಿದ್ದರೆ ಹಣವನ್ನು ಕಳೆದುಕೊಳ್ಳಿ!

ಈ ಅಂಕಣ ಹೊಸ ಸೈಬರ್ ಕ್ರೈಂ QR code ವಂಚನೆಗಳ ಕುರಿತಾಗಿದ್ದು, ಇದು ಹೇಗೇ ನಡೆಸುತ್ತಾರೆ, ಹೇಗೇ ನಿಮ್ಮನ್ನು ಕಾಪಾಡಿಕೊಳ್ಳಬಹುದು ಮತ್ತು ಪರಿಹಾರದ ಬಗ್ಗೆ ವಿವರಿಸಲಾಗಿದೆ

WhatsApp ಅಂತರಾಷ್ಟ್ರೀಯ ಕರೆಗಳ ಹಗರಣ: ನಿಮ್ಮ ಫೋನಿಗೆ ಅನಾಮಧೇಯ ಸಂಖ್ಯೆಯಿಂದ WhatsApp ಕರೆಗಳು ಬಂದರೆ ಹುಷಾರಾಗಿರಿ

WhatsApp ಅಂತರಾಷ್ಟ್ರೀಯ ಕರೆ ಹಗರಣ : ಅದು ಏನು, ಅದನ್ನು ಹೇಗೆ ನಡೆಸಲಾಗುತ್ತದೆ, ಮುನ್ನೆಚ್ಚರಿಕೆಗಳೇನು ಮತ್ತು ಮುಂದಿನ ಹಂತಗಳು. ಇದರ ಬಗ್ಗೆ ಈ ಅಂಕಣ ಸುಲಭ ಭಾಷೆಯಲ್ಲಿ ತಿಳಿಸಿ ಕೊಡುತ್ತದೆ.
online jobs fraud

ಆನ್‌ಲೈನ್ ಅರೆಕಾಲಿಕ ಉದ್ಯೋಗಗಳ ವಂಚನೆಗಳು

online jobs fraud / ಆನ್‌ಲೈನ್ ಅರೆಕಾಲಿಕ ಉದ್ಯೋಗ : ಅದು ಏನು, ಅದನ್ನು ಹೇಗೆ ನಡೆಸಲಾಗುತ್ತದೆ, ಮುನ್ನೆಚ್ಚರಿಕೆಗಳೇನು ಮತ್ತು ಮುಂದಿನ ಹಂತಗಳು. ಇದರ ಬಗ್ಗೆ ಈ ಅಂಕಣ ಸುಲಭ ಭಾಷೆಯಲ್ಲಿ ತಿಳಿಸಿ ಕೊಡುತ್ತದೆ.